ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ; ಅದರಲ್ಲಿ ರಾಜಿ ಇಲ್ಲ: ಸಚಿವ ಸುರೇಶಕುಮಾರ
ಬೆಂಗಳೂರು: ಕನ್ನಡ ನೆಲದಲ್ಲಿರುವಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಹೊರರಾಜ್ಯ ಮೂಲದ ಪೋಷಕರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ … Continued