ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued