ಕನ್ನಡದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ; ಖಾಸಗಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ರಾಜೇಶ್ ಅವರಿಗೆ 84 ವರ್ಷ ವಯಸ್ಸಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ವಯಸ್ಸಾದ ನಂತರ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ … Continued