ಪ್ರಕಟಣೆ ನಿಲ್ಲಿಸಿದ ಕನ್ನಡ ವಾರಪತ್ರಿಕೆ ʼಮಂಗಳʼ

ಕನ್ನಡ ಓದುಗರ ಮನೆಮಾತಾಗಿದ್ದ ‘ಮಂಗಳ’ ವಾರ ಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಲಿದೆ ಎಂದು ವರದಿಯಾಗಿದೆ. ಕನ್ನಡ ಪತ್ರಿಕಾರಂಗದಲ್ಲಿ ಅನೇಕ ದಶಕಗಳಿಂದ ಗುರುತಿಸಿಕೊಂಡಿದ್ದ ಮಂಗಳ ವಾರಪತ್ರಿಕೆ ಇನ್ನುಮುಂದೆ ಪ್ರಕಟವಾಗುವುದಿಲ್ಲ. ಈ ಕುರಿತು ಮಂಗಳ ವಾರ ಪತ್ರಿಕೆ ಸಂಪಾದಕರು ಪ್ರಕಟಣೆ ನೀಡಿದ್ದು, ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು ತಿಳಿಸಿದ್ದಾರೆ. ಸರಿಸುಮಾರು ನಾಲ್ಕು ದಶಕಗಳ … Continued