ʼವರಾಹ ರೂಪಂʼ ಹಾಡಿನ ವಿವಾದ : ವಿಜಯ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವರಾಹ ರೂಪಂʼ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ʼಕಾಂತಾರʼ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್‌ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ. ವರಾಹರೂಪಂ ಹಾಡಿಗೆ ಸಂಬಂಧಿಸಿ ಎರಡು ಮಿಕದ್ದಮೆಗಳು ದಾಖಲಾಗಿದ್ದು, ನವರಸಂ ಹಾಡಿನ ಹಕ್ಕುಸ್ವಾಮ್ಯ ಹೊಂದಿದ್ದ ‘ಮಾತೃಭೂಮಿ ಮುದ್ರಣ ಮತ್ತು ಪ್ರಕಾಶನ ಸಂಸ್ಥೆ’ … Continued