ಕಾಂವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಬೇಕೆಂಬ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ಕಾಂವಡ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರು ಮತ್ತು ವಿವರಗಳನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಸರ್ಕಾರ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಈ ಸಂಬಂಧ ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ ಜೊತೆಗೆ ಕಾಂವಡ್ ಯಾತ್ರೆ ನಡೆಯುವ ಉಳಿದ ರಾಜ್ಯಗಳಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ ರಾಯ್ ಮತ್ತು ಎಸ್.ವಿ.ಎನ್. … Continued