ದೆಹಲಿ ಸಚಿವರ ಕಚೇರಿ ಬಳಿ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ದಾವೂದ್ ಇಬ್ರಾಹಿಂ ಆಪ್ತ ಎನ್‌ಕೌಂಟರ್‌ನಲ್ಲಿ ಹತ
ನವದೆಹಲಿ: ದೆಹಲಿ ಕಾನೂನು ಸಚಿವ ಕಪಿಲ್ ಮಿಶ್ರಾ ಅವರ ಕಚೇರಿ ಸಮೀಪ ಈ ವಾರ ನಡೆದ ವ್ಯಕ್ತಿಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್‌ಸ್ಟರ್ ನಸೀಮ್ ದುರಾನಿ (37) ಪೊಲೀಸರ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ದೆಹಲಿ ಪೊಲೀಸ್ ಮತ್ತು ನೋಯ್ಡಾ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ದುರಾನಿಯನ್ನು ಹತ್ಯೆ … Continued