ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ

ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್‌ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued

ಕಪಿಲ್ ಶರ್ಮಾ, ರಾಜಪಾಲ ಯಾದವ್ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ

ಮುಂಬೈ ; ಕಾಮಿಡಿಯನ್‌ ಹಾಗೂ ನಟ ಕಪಿಲ್ ಶರ್ಮಾ, ನಟ ರಾಜಪಾಲ ಯಾದವ್, ನೃತ್ಯ ನಿರ್ದೇಶಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕಿ ಸುಗಂಧಾ ಮಿಶ್ರಾ ಅವರಿಗೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಗಮನಕ್ಕೆ ನಾವು ಸೂಕ್ಷ್ಮ ವಿಷಯವನ್ನು ತರುವುದು ಅತ್ಯಗತ್ಯ ಎಂದು … Continued

ಮಹಾದೇವ ಆ್ಯಪ್‌ ಪ್ರಕರಣ: ಕಪಿಲ್ ಶರ್ಮಾ, ಹುಮಾ ಖುರೇಷಿ, ಹಿನಾ ಖಾನ್ ಗೆ ಇ.ಡಿ.ಸಮನ್ಸ್: ವರದಿ

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿನೆಮಾ ನಟಿಯರಾದ ಶ್ರದ್ಧಾ ಕಪೂರ್, ಹುಮಾ ಖುರೇಷಿ, ಹಿನಾ ಖಾನ್ ಮತ್ತು ಹಾಸ್ಯ ಶೋ ನಡೆಸುವ ಕಪಿಲ್ ಶರ್ಮಾ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ದುಬೈನಲ್ಲಿ ನಡೆದ ಮಹಾದೇವ ಬುಕ್ ಆ್ಯಪ್‌ನ ಸಕ್ಸಸ್ ಪಾರ್ಟಿಯಲ್ಲಿ ಭಾಗವಹಿಸಿದ್ದಕ್ಕಾಗಿ ಆ್ಯಪ್‌ನ ಪ್ರಚಾರಕ್ಕಾಗಿ ಹುಮಾ … Continued