ಕಪ್ಪತ್ತಗುಡ್ಡದ ಅಂಚಿನಿಂದ 1 ಕಿಮೀ ವ್ಯಾಪ್ತಿಯಲ್ಲಿ ಕಲ್ಲು, ಮರಳು ಗಣಿಗಾರಿಕೆಗೆ ನಿಷೇಧ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು : ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಗದಗ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಆದೇಶವನ್ನು ಪ್ರಶ್ನಿಸಿ ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಗ್ರಾಮದ ಎಸ್ ಆರ್ ಬಳ್ಳಾರಿ ಹಾಗೂ ಕೆಲವು ಗಣಿಗಾರಿಕಾ ಕಂಪೆನಿಗಳೂ … Continued