ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ನಿರ್ಮಾಣ ಮಾಡಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿ ಲಭಿಸಿದೆ. ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ನಿರ್ಮಾಣ ಮಾಡಿರುವ ‘ಕುಂಬಾರ ಕಪ್ಪೆ’ ಚಲನಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ … Continued