೩೫೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿ: ಕಾರಜೋಳ

ಬೆಂಗಳೂರು; ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ 3500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ ‌ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಯೋಗಿ ಇಲಾಖೆ ಖಾತೆ ಸಚಿವ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ವಿಸ್ತೃತ ಯೋಜನಾ ವರದಿ ( ಡಿಪಿಆರ್) ಸಿದ್ಧಪಡಿಸಲು … Continued

ಬೋಗಸ್‌ ಬಿಲ್‌ ತೆಗೆದುಕೊಂಡಿದ್ದರೆ ತನಿಖೆ:ಕಾರಜೋಳ

ಬೆಂಗಳೂರು: ಯಾವುದೇ ಕೆಲಸ ಮಾಡದೆ ಬೋಗಸ್ ಬಿಲ್ ಮಾಡಿ ತೆಗೆದುಕೊಂಡಿದ್ದರೆ ಇಲಾಖೆಯ ಉನ್ನತಾಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನ ಪರಿಷತ್ತಿಗೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಆ ವರ್ಗದ ಮನೆಗಳಿಂದ ಹಿಡಿದು ಶಾಲೆ, ಮಾರುಕಟ್ಟೆ, ದೇವಾಲಯದವರೆಗೂ ರಸ್ತೆ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಅವರು ಹೋಗಿ ಬರುವ ಶಾಲೆ, … Continued