ಗೃಹ ಸಚಿವ ಬೊಮ್ಮಾಯಿ ಮನೆ ಆವರಣವೇ ಈಗ ಕೋವಿಡ್ ಆರೈಕೆ ಕೇಂದ್ರ..!

ಶಿಗ್ಗಾವಿ: ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ  ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಮುಂದಾಗಿದ್ದು, ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು … Continued