ಬಾಲಿವುಡ್‌ ನಟಿಯರಾದ ಕರೀನಾ ಕಪೂರ್‌, ಅಮೃತಾ ಅರೋರಾಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್‌ ಖ್ಯಾತ ನಟಿಯರಾದ ಕರೀನಾ ಕಪೂರ್ ಮತ್ತು ಅಮೃತಾ ಅರೋರಾ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ಆಪ್ತ ಸ್ನೇಹಿತರಾಗಿರುವ ಇಬ್ಬರು ಬಾಲಿವುಡ್ ನಟಿಯರು ಇತ್ತೀಚೆಗೆ ಮುಂಬೈನಲ್ಲಿ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸದೆ ಅನೇಕ ಪಾರ್ಟಿಗಳಿಗೆ ಹಾಜರಾಗಿದ್ದರು. ಅವರು ಅನೇಕರೊಂದಿಗೆ ಸಂಪರ್ಕಕ್ಕೆ ಬಂದಿರುವುದರಿಂದ ಇದು ಕಳವಳಕ್ಕೆ ಕಾರಣವಾಗಬಹುದು ಎಂದು ಹೇಳಲಾಗಿದೆ. ಬಾಲಿವುಡ್‌ ನಟಿಯರಾದ ಕರೀನಾ ಕಪೂರ್ ಮತ್ತು … Continued