ಗೋಣಿಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ ; ಬಿಜೆಪಿ ಬೆಂಬಲಿಸಿದ್ದಕ್ಕಾಗಿ ಆಕೆ ಕೊಲೆ : ಕುಟುಂಬದ ಆರೋಪ
ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್‌ನ ಕಂಜಾರಾ ನದಿಯ ಸೇತುವೆಯ ಬಳಿ ದಲಿತ ಯುವತಿಯೊಬ್ಬಳ ಬೆತ್ತಲೆ ಮೃತ ದೇಹವನ್ನು ಗೋಣಿಚೀಲದಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಕುಟುಂಬವು ಪ್ರಶಾಂತ ಯಾದವ ಎಂಬ ವ್ಯಕ್ತಿ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದು, ಅಪರಾಧದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ. ಪ್ರಶಾಂತ ಯಾದವ್ ಹಾಗೂ ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued