ರೈಲಿಗೆ ತಲೆಕೊಟ್ಟು ಕಾರ್ಕಳ ಮಾಜಿ ಶಾಸಕರ ಪುತ್ರ ಆತ್ಮಹತ್ಯೆ
ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದೀಪ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕುಟುಂಬವು … Continued