ಕರ್ನಾಟಕದಲ್ಲಿ 10 ಸಾವಿರಕ್ಕಿಂತ ಕಡಿಮೆ ಬಂದ ಕೊರೊನಾ ದೈನಂದಿನ ಸೋಂಕು, ಸಾವಿನಲ್ಲೂ ಇಳಿಕೆ..!
ಬೆಂಗಳೂರು :ಕರ್ನಾಟಕದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ (ಮಂಗಳವಾರ) 9808 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 179 ಸೋಂಕಿತರು ಮೃತಪಟ್ಟಿದ್ದಾರೆ, ಇದುವರೆಗೆ 32,099 ಸೋಂಕಿತರು … Continued