ಆದೇಶದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿದ ಸರ್ಕಾರ

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ಆದೇಶದಲ್ಲಿ ವ್ಯಾಕರಣ ದೋಷ ಹೆಚ್ಚಿದ್ದರಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಈಗ ಸರ್ಕಾರ ಮತ್ತೊಮ್ಮೆ ತಿದ್ದುಪಡಿ ಮಾಡಲು ಆದೇಶಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗೆಳು ವೀಡಿಯೊ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಶುಕ್ರವಾರ (ಜುಲೈ 15ರಂದು) … Continued