ಬೆಂಗಳೂರು: ʼಟಾಯ್ಲೆಟ್ಗೆ ಹೋಗ್ಬೇಕು’ ಎಂದು ಮನೆಗೆ ನುಗ್ಗಿದ ಡೆಲಿವರಿ ಬಾಯ್ ; ಮಹಿಳೆ ಎದುರು ಅಶ್ಲೀಲ ವರ್ತನೆ ಆರೋಪ
ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ತಮ್ಮ ನಿವಾಸಕ್ಕೆ ಬಂದಿದ್ದ ಡೆಲಿವರಿ ಸಿಬ್ಬಂದಿ ಬಲವಂತವಾಗಿ ಮನೆಗೆ ಪ್ರವೇಶಿಸಿ, ಬಳಿಕ ತನ್ನ ಎದುರು ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಮಹಿಳೆ, ಪಾರ್ಸೆಲ್ ತಲುಪಿಸಲು ಮನೆಗೆ ಬಂದಿದ್ದ ಡೆಲಿವರಿ ಸಿಬ್ಬಂದಿ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಆದರೆ, ಅಪರಿಚಿತರನ್ನು ಮನೆಗೆ ಒಳಗೆ … Continued