ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 74.64 ಮಂದಿ ಉತ್ತೀರ್ಣ, ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳ ಮೇಲುಗೈ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು(ಏಪ್ರಿಲ್ 21) ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಬಿಡುಗಡೆ ಮಾಡಿದ್ದು, ಶೇ. 74.64ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಕವಾಣಿಜ್ಯ ವಿಭಾಗದಲ್ಲಿ ಅನನ್ಯಾ … Continued

ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳು; ಅವರಿಗೆ ಆಗಸ್ಟ್ 19ಕ್ಕೆ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ದ್ವಿತೀಯ ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ. ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. … Continued