ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಈ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, … Continued