ಭಾರತ ಜೋಡೋ ಯಾತ್ರೆ ಲೋಗೋ ಬಿಡುಗಡೆ : ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿಮೀ ಪಾದಯಾತ್ರೆ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಯಾತ್ರೆಯ ಲೋಗೊ ಬಿಡುಗಡೆ ಮಾಡಿದರು. ಇಂದು, ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ, ಸಲೀಂ ಅಹಮ್ಮದ್, ರಾಮಲಿಂಗಾ ರೆಡ್ಡಿ ಮೊದಲಾದವರ ಉಪಸ್ಥಿತಿಯಲ್ಲಿ … Continued