ದುರ್ಬಳಕೆ ಕಡಿವಾಣಕ್ಕೆ ಬಿಪಿಎಲ್ ಪಡಿತರ ಕಾರ್ಡ್‌ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ : ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ ಹಾಕುವುದು, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ … Continued