ಕರ್ನಾಟಕದಲ್ಲಿ ಮತ್ತೆ ಏಳು ಹೊಸ ಓಮಿಕ್ರಾನ್ ಪ್ರಕರಣ ದೃಢ: ರಾಜ್ಯದ ಒಟ್ಟು ಸಂಖ್ಯೆ 38ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಮತ್ತೆ ಏಳು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ದೆಹಲಿಗೆ ಪ್ರಯಾಣಿಸಿದ್ದ ಬೆಂಗಳೂರಿನ 76 ವರ್ಷದ ವ್ಯಕ್ತಿ ಮತ್ತು ಯುಎಇಯಿಂದ ಬೆಂಗಳೂರಿಗೆ ಆಗಮಿಸಿದ್ದ 30 ವರ್ಷದ ಯುವತಿ, ಜಾಂಬಿಯಾದಿಂದ ಬೆಂಗಳೂರಿಗೆ … Continued