ಕರ್ನಾಟಕದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ

ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಲ್ಲಿ ಆಚರಣೆ ಮಾಡುತ್ತಿದ್ದ ರೀತಿಯಲ್ಲಿ ಆಚರಣೆ ಮಾಡಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಮೂಲಕ ಅವರು ರಾಜ್ಯಾದ್ಯಂತ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿ ಸಿಹಿ ಸುದ್ದಿ ನೀಡಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continued