ಮತದಾರರಿಗೆ ಆಮಿಷ ಆರೋಪ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದರು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. ಹರಪನಹಳ್ಳಿ ಠಾಣಾ ಪೊಲೀಸರು … Continued

ಕರ್ನಾಟಕದ ವಿಧಾನಸಭೆ ಚುನಾವಣೆ : ನಿಜವಾದ ಕೋಡಿಮಠದ ಶ್ರೀಗಳ ಭವಿಷ್ಯ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ಗೆ ಬಹುಮತ ಸಿಕ್ಕಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 113 ಸ್ಥಾನಗಳನ್ನು ಗೆದ್ದಿದೆ ಮತ್ತು 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಾಕೆಂದರೆ ಈ ಬಾರಿ … Continued

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಜಾರಿ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಇಂದು ಶುಕ್ರವಾರ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿ ಮೋಸ ಮಾಡುತ್ತಿದೆ. ಮೀಸಲಾತಿ … Continued

ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಹೊಸಪೇಟೆ : ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮದವರೊಂದಿಗೆ … Continued