ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿಗೆ ಪೂರ್ಣ ಬಹುಮತ ; ಪೀಪಲ್ಸ್ ಪಲ್ಸ್ ಸಮೀಕ್ಷೆಯಲ್ಲಿ ಬಹಿರಂಗ….

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಪೂರ್ಣ ಬಹುಮತದೊಂದಿಗೆ ಜಯಗಳಿಸುತ್ತದೆ ಎಂದು ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯೊಂದು ಹೇಳಿದೆ. 10,481 ಪ್ರತಿಸ್ಪಂದಕರನ್ನು ಒಳಗೊಂಡ ಒಂದು ತಿಂಗಳ ಅವಧಿಯ ಸಮೀಕ್ಷೆಯು, ಈಗ ಚುನಾವಣೆ ನಡೆದರೆ 224 ಸದಸ್ಯರ ವಿಧಾನಸಭೆಯಲ್ಲಿ … Continued

ಕರ್ನಾಟಕ ವಿಧಾನಸಭಾ ಚುನಾವಣೆ: 1,609 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ ಮಾಡಿದ ಸಚಿವ ಎಂಟಿಬಿ ನಾಗರಾಜ

ಬೆಂಗಳೂರು: ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಸಚಿವ ಎಂಟಿಬಿ ನಾಗರಾಜ ಅವರು ಒಟ್ಟು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಆಡಳಿತಾರೂಢ ಬಿಜೆಪಿ … Continued