ಕರ್ನಾಟಕದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಡಿ. 31ರಂದು ಕರ್ನಾಟಕ ಬಂದ್
ಬೆಂಗಳೂರು: ಎಂಇಎಸ್- ಶಿವಸೇನೆಯ ಪುಂಡಾಟಿಕೆಯ ವಿರುದ್ಧ ಕನ್ನಡಪರ ಸಂಘಟನೆಗಳು ಗುಡುಗಿದ್ದು, ಇದೇ ಡಿಸೆಂಬರ್ 31 ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿ ರಾಜಕಾರಣಿಗಳು ಮರಾಠಿಗರ ಗುಲಾಮರಾಗಿದ್ದಾರೆ. ಬೆಳಗಾವಿ ಎಲ್ಲ ಸರ್ಕಾರಗಳು ಇವರನ್ನು ಪೋಷಿಸತ್ತಾ ಬೆಳೆಸುತ್ತಾ ಬಂದಿದ್ದಾರೆ ಎಂದು ಕಿಡಿಕಾರಿದರು. ಡಿ. 31ರಂದು ಕರ್ನಾಟಕ ಬಂದ್ ಕರೆಬೆಳಗ್ಗೆ … Continued