ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ; ವಾಟಾಳ ನಾಗರಾಜ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ
ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು.ಹೆಚ್ಚಿನ ಜಿಲ್ಲೆಗಳಲ್ಲಿ ದೈನಂದಿನ ಜೀವನ ಸಹಜ ಸ್ಥಿತಿಯಲ್ಲೇ ಇತ್ತು ಬಹುತೇಕ ಜಿಲ್ಲೆಗಳಲ್ಲಿ ಬಸ್ ಸೇರಿದಂತೆ … Continued