ಸ್ಟಾರ್ಟ್ ಅಪ್ ಇಕೊ ಸಿಸ್ಟಂ: ಡಿಪಿಐಐಟಿ ಶ್ರೇಯಾಂಕದಲ್ಲಿ ಗುಜರಾತ್, ಕರ್ನಾಟಕ ಅತ್ಯುತ್ತಮ ರಾಜ್ಯಗಳು
ನವದೆಹಲಿ: ಉದಯೋನ್ಮುಖ ಉದ್ಯಮಿಗಳಿಗೆ ಅತ್ಯುತ್ತಮ ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಗುಜರಾತ್ ಮತ್ತು ಕರ್ನಾಟಕವು ಅತ್ಯುತ್ತಮ ಕಾರ್ಯಕ್ಷಮತೆಯನ್ನು ತೋರಿವೆ ಎಂದು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನಕ್ಕಾಗಿ (ಡಿಪಿಐಐಟಿ) ಇಲಾಖೆಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶ್ರೇಯಾಂಕ ವರದಿ ಹೇಳಿದೆ. ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಸಣ್ಣ ರಾಜ್ಯಗಳಲ್ಲಿ, ಮೇಘಾಲಯ ರಾಜ್ಯವು ಅತ್ಯುತ್ತಮ … Continued