ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ, ಸಹಾಯಕರ ವಿರುದ್ಧ ಎಫ್‌ಐಆರ್ ದಾಖಲು
ಉಡುಪಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಸಹಾಯಕರಾದ ಬಸವರಾಜ್ ಮತ್ತು ರಮೇಶ್ ವಿರುದ್ಧ ಸಚಿವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 306ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ, ರಮೇಶ ಮತ್ತಿತರರ … Continued