ರಾಜ್ಯದ 39 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ : ಯಾವ ಜಿಲ್ಲೆಗೆ ಯಾರು..? ಪಟ್ಟಿ ಇಲ್ಲಿದೆ..
ಬೆಂಗಳೂರು : ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ … Continued