ಕರ್ನಾಟಕ ಬಜೆಟ್‌-2022- ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರ ಗೌರವ ಧನ ಹೆಚ್ಚಳ, ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಹಿ ಸುದ್ದಿ ನೀಡಿದ್ದು, ಅವರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರಿಗೆ ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000-1500 ರೂ.ಗಳ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, … Continued

ಕರ್ನಾಟಕ ಬಜೆಟ್‌-2022 -ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಹಣ, ಪ್ರಮುಖ ನೀರಾವರಿ ಯೋಜನೆಗಳಿಗೆ ಭರಪೂರ ಅನುದಾನ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ ಮಂಡನೆ ಮಾಡಿದ್ದು, ರಾಜ್ಯದಲ್ಲಿ ಬಹಳ ಸುದ್ದಿಯಲ್ಲಿರುವ ಮೇಕೆದಾಟು ಯೋಜನೆಗೆ ರಾಜ್ಯ ಬಜೆಟ್​ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆಯಾಗಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದ್ದು, ಸಮಗ್ರ ಆರ್ಥಿಕ ಮತ್ತು … Continued

ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ

ಬೆಂಗಳೂರು: ಮುಂದಿನ‌ ತಿಂಗಳು ಫೆ.14ರಿಂದ 25ರ ವರೆಗೆ ವಿಧಾನ ಮಂಡಲ ಅಧೇವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ … Continued