2026ರ ಕರ್ನಾಟಕ ಬಜೆಟ್ : 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಯಾರಿಗೆ ಎಷ್ಟು ಅನುದಾನ? ಇಲ್ಲಿದೆ ವಿವರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ 4,48,004 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ 2025-26ನೇ ಸಾಲಿನ ಬಜೆಟ್‌ನಲ್ಲಿ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಬಜೆಟ್ ಹಂಚಿಕೆಯಲ್ಲಿ ಎಂದಿನಂತೆ ಶಿಕ್ಷಣ ಕ್ಷೇತ್ರಕ್ಕೆ … Continued