ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ : ಸಿಎಂ ಬೊಮ್ಮಾಯಿ
ಹಾವೇರಿ: 2023-24ನೇ ಸಾಲಿನ ರಾಜ್ಯ ಬಜೆಟ್ 2023ರ ಫೆಬ್ರವರಿಯಲ್ಲಿ ಮಂಡನೆಯಾಗಲಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಹಣಕಾಸು ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಅಧಿವೇಶನದ ನಂತರ ಎಲ್ಲಾ ಇಲಾಖೆಗಳು ಮತ್ತು ಸಂಘ/ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುವುದು. ಮುಂದಿನ ತಿಂಗಳು ಬಜೆಟ್ ಪೂರ್ವ ಸಭೆಗೆ ಸಿದ್ಧತೆ ಆರಂಭಿಸಲಾಗುವುದು ಎಂದು ಅವರು … Continued