31ರಂದು ಕರ್ನಾಟಕ ಬಂದ್ ಶತಸಿದ್ದ: ವಾಟಾಳ್ ನಾಗರಾಜ್

ಬೆಳಗಾವಿ : ಡಿಸೆಂಬರ್‌ 31ರಂದು ನಡೆಯಲಿರುವ ಕರ್ನಾಟಕ ಬಂದ್‌ ನಡೆಯುವುದು ಶತಸಿದ್ಧ. ಅಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳ ಹಿಂದೆ ನಾವು ಬಂದ್‌ಗೆ ಕರೆ ಕೊಟ್ಟಿದ್ದೇವೆ. ನಮ್ಮ ಹೋರಾಟ ಎಂಇಎಸ್ ಬ್ಯಾನ್ ಮಾಡಲು, ಕನ್ನಡ … Continued