ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್‌ ಗೆ ಕರೆ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಕೆಸಿಸಿ&ಐ) ರಾಜ್ಯದಲ್ಲಿ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಜೂನ್ 22 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಹೊಸ ವಿದ್ಯುತ್ ಶುಲ್ಕದ ಮೇಲಿನ ಪರಿಣಾಮದ ಬಗ್ಗೆ ಸರ್ಕಾರಕ್ಕೆ ತಿಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ಒಕ್ಕೂಟ ತಿಳಿಸಿದೆ. ವಿದ್ಯುತ್ … Continued