ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ
ಬೆಂಗಳೂರು: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 9ರಂದು ಮತದಾನ ನಡೆಯಲಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಈ ಎರಡೂ ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಬಾಗಲಕೋಟೆ ಕ್ಷೇತ್ರ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ … Continued