ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್ ನೋಟಿಸ್ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ
ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued