ಜಿಪಂ-ತಾಪಂ ಚುನಾವಣೆ ಡಿಸೆಂಬರ್ ವರೆಗೆ ಮುಂದೂಡಲು ರಾಜ್ಯ ಸಂಪುಟ ಸಭೆ ನಿರ್ಧಾರ
ಬೆಂಗಳೂರು: ರಾಜ್ಯ ಸರಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವ ನಿರ್ಣಯವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿತ್ತು. ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ಡಿಸೆಂಬರ್ … Continued