ಸಾರ್ವಜನಿಕ ಪ್ರಯಾಣ ಇನ್ನಷ್ಟು ಸುರಕ್ಷಿತ; 6.8 ಲಕ್ಷ ಸಾರಿಗೆ ವಾಹನಗಳಿಗೆ ಲೊಕೇಷನ್ ಟ್ರ್ಯಾಕಿಂಗ್, ಪ್ಯಾನಿಕ್ ಬಟನ್ ಅಳವಡಿಕೆಗೆ ನಿರ್ಧಾರ
ಬೆಂಗಳೂರು: ಮಹಿಳೆಯರು, ಮಕ್ಕಳು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಸಿಸ್ಟಮ್ (ವಿಎಲ್ಟಿಎಸ್) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳಿಗೆ ‘ಎಮರ್ಜೆನ್ಸಿ ಪ್ಯಾನಿಕ್ ಬಟನ್’ ಅಳವಡಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ … Continued