ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅಸ್ತು; ರಾಜ್ಯಪಾಲರ ಅಧಿಕಾರ ಮೊಟಕು, ಸಿಎಂಗೆ ಚಾನ್ಸಲರ್ ಅಧಿಕಾರ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲದೆ, ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೂ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಹಾಗೂ ಸಂಸದೀಯ ಖಾತೆ ಸಚಿವ ಹೆಚ್.ಕೆ.ಪಾಟೀಲ ಅವರು, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ … Continued

ರಾಜ್ಯ ಸಂಪುಟ ಸಭೆಯಲ್ಲಿ 2859 ಆರೋಗ್ಯ ಉಪಕೇಂದ್ರಗಳ ಮೇಲ್ದರ್ಜೆಗೇರಿಸಲು 478 ಕೋಟಿ ರೂ.ಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಗುರುವಾರ) ನಡೆದ ಸಂಪುಟ ಸಭೆಯಲ್ಲಿ 2859 ಆರೋಗ್ಯ ಉಪಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 478 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಯಿತು. ಸಭೆಯ ಬಳಿಕ ಸಚಿವ ಮಾಧುಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿ, 2859 ಆರೋಗ್ಯ ಉಪ ಕೇಂದ್ರಗಳನ್ನು ಮೇಲ್ದರ್ಜೆಗೆ 478 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಶೇ … Continued