ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆಂಬ ಆರೋಪ ; ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್
ಬೆಂಗಳೂರು : ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಕೋರಿದ್ದಾರೆ. ಈ ದಾಖಲೆಗಳು ವಿವರವಾದ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ರಾಹುಲ್ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ … Continued