ಸಿಇಟಿ 2021: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದ ಸಂಸ್ಥೆಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್​​ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಅಧಿಕೃತ ಪೋರ್ಟಲ್​​ನಲ್ಲಿ ಸಿಇಟಿಗೆ ಜೂನ್​ 15ರಿಂದ ಅರ್ಜಿ ಸಲ್ಲಿಸಬಹುದಾಗಿದೆ. 2021ರ ಸಿಯಟಿ​ ಪರೀಕ್ಷೆ ಆಗಸ್ಟ್​ 28 ಮತ್ತು 29ರಂದು ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರದಿಂದ (ಜೂನ್‌ ೧೫) ಜುಲೈ 10ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎಂಜಿನಿಯರಿಂಗ್, … Continued