ಸೆಪ್ಟೆಂಬರ್ 20ರಂದು ಕರ್ನಾಟಕ ಸಿಇಟಿ -2021 ಫಲಿತಾಂಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ನಡೆದ ಸಿಇಟಿ ಪರೀಕ್ಷೆ ಫಲಿತಾಂಶ (CET Result -2021) ಸೆಪ್ಟೆಂಬರ್ 20ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಆಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು … Continued

ಕರ್ನಾಟಕ ಸಿಇಟಿ: ಎರಡನೇ ದಿನ ಶೇ.95ಕ್ಕೂ ಅಧಿಕ ವಿದ್ಯಾರ್ಥಿಗಳ ಹಾಜರಿ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಸುಸೂತ್ರವಾಗಿ ಸಿಇಟಿ ನಡೆದಿದ್ದು, ಭೌತಶಾಸ್ತ್ರ ಪರೀಕ್ಷೆಯಲ್ಲಿ ಶೇ.95.91 ಹಾಗೂ ರಸಾಯನ ಶಾಸ್ತ್ರದಲ್ಲಿ ಶೇ.95.88ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ನೋಂದಣಿ ಮಾಡಿಸಿದ್ದ 2,01,834 ಅಭ್ಯರ್ಥಿಗಳಲ್ಲಿ 1,93588 ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು ಎಂದು ಉನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.. ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ … Continued

ಮೊದಲ ದಿನದ ಸಿಇಟಿ ಯಶಸ್ವಿ: ಜೀವಶಾಸ್ತ್ರಕ್ಕೆ 80.48%, ಗಣಿತ ಪರೀಕ್ಷೆಗೆ 93.90% ಹಾಜರಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನ ಶನಿವಾರ ಯಶಸ್ವಿಯಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ,ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಪರೀಕ್ಷೆಗೆ ನೋಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯಕ್ಕೆ ಮತ್ತು 1,89,522 (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ … Continued

ನಾಳೆಯಿಂದ ಸಿಇಟಿ-2021 ಪರೀಕ್ಷೆ : ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಒಂದು ಡೆಸ್ಕಿಗೆ ಇಬ್ಬರಿಗೆ ಅವಕಾಶ

28ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತದ ಪರೀಕ್ಷೆ 29ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ 30ರಂದು ಬೆಳಗ್ಗೆ 11.30ರಿಂದ 12.50 ರ ವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ   ಬೆಂಗಳೂರು: 2021ನೇ … Continued

ಕೊರೊನಾ ಸೋಂಕಿತರಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ: ಪ್ರತ್ಯೇಕ ಕೊಠಡಿ ವ್ಯವಸ್ಥೆ

posted in: ರಾಜ್ಯ | 0

ಬೆಂಗಳೂರು: ಈಗಾಗಲೇ ನಿಗಧಿಯಾಗಿರುವ ಸಿಇಟಿ ಪರೀಕ್ಷೆಯನ್ನು ಬರೆಯಲು ಕೊರೊನಾ ಸೋಂಕಿತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ … Continued