ಬೆಂಗಳೂರು: ಇಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಗುರುವಾರ ಬೆಳಗ್ಗೆ 9:30ಕ್ಕೆ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ … Continued