ಸಚಿವ ಸಂಪುಟ ಬದಲಾವಣೆ ಊಹಾಪೋಹಗಳ ನಡುವೆಯೇ 10 ದಿನಗಳೊಳಗೆ ದೆಹಲಿಗೆ ಎರಡನೇ ಬಾರಿ ಭೇಟಿ ನೀಡಿದ ಸಿಎಂ ಬೊಮ್ಮಾಯಿ…!

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ದೆಹಲಿಗೆ ಹೋಗಿದ್ದು, 10 ದಿನಗಳೊಳಗೆ ಎರಡನೇ ಬಾರಿಗೆ ಅವರ ಹಠಾತ್ ದೆಹಲಿ ಭೇಟಿ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಬಿಜೆಪಿಯೊಳಗೆ ಊಹಾಪೋಹಗಳಿಗೆ ಕಾರಣವಾಗಿದೆ. ದೆಹಲಿಗೆ ಬಂದಿಳಿದ ಮುಖ್ಯಮಂತ್ರಿಗಳು ನೇರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹೋದರು ಎಂದು ಮೂಲಗಳು ತಿಳಿಸಿವೆ. ಬೊಮ್ಮಾಯಿ ಅವರು ತಮ್ಮ ಅಧಿಕೃತ ಪ್ರವಾಸ … Continued