ಪ್ರತಿಮೆಗಳನ್ನು ಗುರಿಯಾಗಿಸಿಕೊಂಡ ಕಿಡಿಗೇಡಿಗಳನ್ನು ಸುಮ್ಮನೆ ಬಿಡುವುದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು/ಶಿವಮೊಗ್ಗ: ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ದುಷ್ಕರ್ಮಿಗಳು ದಾಳಿ ನಡೆಸಿದ ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಪ್ರತಿಮ ವ್ಯಕ್ತಿಗಳು. ಅವರನ್ನು ಗೌರವಿಸಬೇಕು ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಶಿವಾಜಿಯ ಪ್ರತಿಮೆಯನ್ನು ಅಪವಿತ್ರಗೊಳಿಸಲಾಗಿದೆ ಎಂಬ ಸುದ್ದಿಯ ನಂತರ ಮಹಾರಾಷ್ಟ್ರ ಏಕೀಕರಣ ಸಮಿತಿ … Continued