‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್ 20)ದಂದು 2.5 ವರ್ಷಗಳನ್ನು … Continued