ಕರ್ನಾಟಕದ ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಮಳೆಯ ಆರ್ಭಟ ತೀವ್ರಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಇನಷ್ಟು ಜೋರಾಗಲಿದ್ದು ಈ ಮೂರು ಜಿಲ್ಲೆಗಳಲ್ಲಿ ಇಂದು (ಸೋಮವಾರ) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಜೂನ್ ೧೭ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ … Continued