ಬಿಪೋರ್ ಜಾಯ್ ಚಂಡಮಾರುತ ; ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಭಾರಿ ಮಳೆ ಸಾಧ್ಯತೆ
ನವದೆಹಲಿ/ಬೆಂಗಳೂರು: ನವದೆಹಲಿ/ಬೆಂಗಳೂರು: ಮುಂದಿನ 36 ಗಂಟೆಗಳಲ್ಲಿ ಬಿಪೋರ್ ಜಾಯ್ ಚಂಡಮಾರುತ ತೀವ್ರಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ-ವಾಯುವ್ಯದತ್ತ ಸಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಟ್ವೀಟ್ನಲ್ಲಿ ತಿಳಿಸಿದೆ. ಅತ್ಯಂತ ತೀವ್ರವಾದ ಚಂಡಮಾರುತವು ಜೂನ್ 8 ರಂದು ರಾತ್ರಿ 11:30 ಗಂಟೆಗೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನಿಂದ 870 ಕಿಮೀ ಪಶ್ಚಿಮ-ನೈಋತ್ಯದಲ್ಲಿ ಪೂರ್ವ-ಮಧ್ಯ … Continued